Dr.bendre biography in kannada
Da ra bendre books in kannada pdf ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಕನ್ನಡದ ಪ್ರಸಿದ್ಧ ಕವಿ ಹಾಗೂ ಕಾದಂಬರಿಕಾರರು. ಬೇಂದ್ರೆಯವರು ಕರ್ನಾಟಕದಲ್ಲಿ ವರಕವಿಯಂದು ಪ್ರಸಿದ್ಧರಾಗಿದ್ದಾರೆ. ೧೯೭೩ರಲ್ಲಿ, ಬೇಂದ್ರೆಯವರ ಕವನ ಸಂಕಲನವಾದ ನಾಕುತಂತಿಗಾಗಿ ಭಾರತದ ಅತ್ಯುನ್ನತ ಸಾಹಿತ್ಯ ಪ್ರಶಸ್ತಿಯಾದ ಜ್ಞಾನಪೀಠವನ್ನು ನೀಡಲಾಯಿತು ಹಾಗೂ ಬೇಂದ್ರೆಯವರು ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ. [೧][೨].
Dara bendre birthplace in kannada
ದತ್ತಾತ್ರೇಯ ರಾಮಚಂದ್ರ ಬೇಂದ್ರೆಯವರು ಕನ್ನಡ ಸಾಹಿತ್ಯದಲ್ಲಿ ಅಚ್ಚಳಿಯದ ಛಾಪು ಮೂಡಿಸಿದ ದಾರ್ಶನಿಕ ಕವಿ ಮತ್ತು ನಾಟಕಕಾರರಾಗಿದ್ದರು. ಇಂದಿಗೂ ಅವರ ಕೃತಿಗಳು ಬರಹಗಾರರು ಮತ್ತು ಓದುಗರನ್ನು ಪ್ರೇರೇಪಿಸುತ್ತಿವೆ ಮತ್ತು ಪ್ರಭಾವ ಬೀರುತ್ತಿವೆ. ದ. ರಾ. ಬೇಂದ್ರೆಯವರು ನವೋದಯ ಕಾಲದ ಕನ್ನಡ ಕವಿ. ಅವರು ವರಕವಿ ಎಂಬ ಗೌರವಾನ್ವಿತ ಬಿರುದನ್ನು ಪಡೆದರು. ಇದು ಅವರ ಕಾವ್ಯದ ಪರಾಕ್ರಮವನ್ನು ಸೂಚಿಸುತ್ತದೆ.Dara bendre information in english Dattātreya Rāmachandra Bēndre (31 January – 26 October ), popularly known as Da Rā Bēndre, is generally considered the greatest Kannada lyric poet of the 20th century [1][2][3] and one of the greatest poets in the history of Kannada literature. [1].
D r bendre poems in kannada ಕನ್ನಡದ ವರಕವಿ ದತ್ತಾತ್ರೇಯ ರಾಮಚಂದ್ರ ಬೇಂದ್ರೆ ಅವರು ರಾಮಚಂದ್ರ ಬೇಂದ್ರೆ-ಅಂಬವ್ವನವರ ಪುತ್ರರಾಗಿ ೩೧-೧-೧೮೯೬ರಲ್ಲಿ ಧಾರವಾಡದಲ್ಲಿ ಜನಿಸಿದರು. ಧಾರವಾಡದಲ್ಲಿ ೧೯೧೩ರಲ್ಲಿ ಮೆಟ್ರಿಕ್ ಮುಗಿಸಿದ ಮೇಲೆ ಪುಣೆಯ ಫರ್ಗ್ಯುಸನ್ ಕಾಲೇಜಿನಲ್ಲಿ ವ್ಯಾಸಂಗ ಮಾಡಿ ೧೯೧೮ರಲ್ಲಿ ಬಿ.ಎ. ಮಾಡಿದರು. ಕೆಲವು ಕಾಲ ಅಧ್ಯಾಪಕ ವೃತ್ತಿ ಮಾಡಿದ ಮೇಲೆ ೧೯೩೫ರಲ್ಲಿ ಮುಂಬಯಿ ವಿಶ್ವವಿದ್ಯಾನಿಲಯದಿಂದ ಎಂ.ಎ. ಪದವಿ ಗಳಿಸಿದರು.